HomeKarnatakaBREAKING: ‘ಗೃಹಲಕ್ಷ್ಮಿ’ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್: ಖಾತೆಗೆ ನಾಲ್ಕೈದು ದಿನಗಳಲ್ಲಿ ಹಣ ಜಮಾ

BREAKING: ‘ಗೃಹಲಕ್ಷ್ಮಿ’ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್: ಖಾತೆಗೆ ನಾಲ್ಕೈದು ದಿನಗಳಲ್ಲಿ ಹಣ ಜಮಾ

ಬೆಂಗಳೂರು: ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರೋಪಿಸುವವರು ಹಣ ಹಾಕಿದರೂ ಆರೋಪಿಸುತ್ತಾರೆ. ಹಣ ಹಾಕದಿದ್ದರೂ ಅವರು ಆರೋಪ ಮಾಡುತ್ತಾರೆ. ಚುನಾವಣೆಗಾಗಿ ಹಣ ಹಾಕುತ್ತಾರೆ ಎಂದು ಹೇಳುತ್ತಾರೆ. ಈಗ ಚುನಾವಣೆ ಏನಿಲ್ಲವಲ್ಲ ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುವುದು ವಿಳಂಬಾಗಿದ್ದ ಬಗ್ಗೆ ಫಲಾನುಭವಿ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಅವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇನ್ನು ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ ಜಮಾ ಮಾಡಲಾಗವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular