ಚಿತ್ರ ಪ್ರೇಮಿಗಳಿಗೆ ಗುಡ್ ನ್ಯೂಸ್: ಸಿನಿಮಾ ಹಾಲ್ ಗಳಲ್ಲಿ ಆಹಾರದ ಮೇಲಿನ ತೆರಿಗೆ 5% ಕ್ಕೆ ಇಳಿಕೆ

ನವದೆಹಲಿ: 50ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಸಿನಿಮಾ ಹಾಲ್‌ಗಳಲ್ಲಿ ನೀಡಲಾಗುವ ಆಹಾರ ಮತ್ತು ಪಾನೀಯಗಳ ಮೇಲಿನ ಜಿಎಸ್‌ಟಿ ದರ ಶೇ.5ಕ್ಕೆ ಇಳಿಕೆ ಮಾಡಲಾಗಿದೆ.

ಈ ಮೂಲಕ ಚಲನಚಿತ್ರ ಪ್ರೇಮಿಗಳಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್‌ಟಿ ಕೌನ್ಸಿಲ್ 50 ನೇ ಸಭೆಯಲ್ಲಿ ಚಿತ್ರಮಂದಿರಗಳಲ್ಲಿ ನೀಡಲಾಗುವ ಆಹಾರದ ಮೇಲಿನ ಜಿಎಸ್‌ಟಿ ದರವನ್ನು ಶೇಕಡಾ 5 ಕ್ಕೆ ಇಳಿಸಲು ನಿರ್ಧರಿಸಿದೆ. ಈ ಹಿಂದೆ ಜಿಎಸ್‌ಟಿ ದರ ಶೇ.18 ಇತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read