ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರ ಸ್ವಾಲಂಬನೆಯ ಬದುಕಿಗೆ ಆಸರೆಯಾಗಿದೆ. ಬಡ, ಮಧ್ಯಮ ವರ್ಗಗಳಿಗೆ ತಮ್ಮ ಆದಾಯ ಮತ್ತು ಖರ್ಚುಗಳನ್ನು ಸರಿದೂಗಿಸುವುದೇ ಒಂದು ಸವಾಲು. ಆದರೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅವರ ಸವಾಲುಗಳನ್ನು ಸಾಕಷ್ಟು ಮಟ್ಟಿಗೆ ನಿಭಾಯಿಸಲು ನೆರವಾಗಿದೆ ಎಂದು ರಾಜ್ಯ ಸರ್ಕಾರ ಸಂತಸ ಹಂಚಿಕೊಂಡಿದೆ.
ತಮ್ಮ ಸ್ವಾವಲಂಬಿ ಬದುಕಿಗೆ ಭದ್ರ ಬುನಾದಿ ಹಾಕಿಕೊಟ್ಟ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಫಲಾನುಭವಿಗಳು ಇಲ್ಲಿ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ. ಜಾತಿ, ಧರ್ಮ, ಲಿಂಗಬೇಧವಿಲ್ಲದೆ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ಸಹಕಾರಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಸರ್ಕಾರ ಪೋಸ್ಟ್ ಹಂಚಿಕೊಂಡಿದೆ.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರ ಸ್ವಾಲಂಬನೆಯ ಬದುಕಿಗೆ ಆಸರೆಯಾಗಿದೆ. ಬಡ, ಮಧ್ಯಮ ವರ್ಗಗಳಿಗೆ ತಮ್ಮ ಆದಾಯ ಮತ್ತು ಖರ್ಚುಗಳನ್ನು ಸರಿದೂಗಿಸುವುದೇ ಒಂದು ಸವಾಲು. ಆದರೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅವರ ಸವಾಲುಗಳನ್ನು ಸಾಕಷ್ಟು ಮಟ್ಟಿಗೆ ನಿಭಾಯಿಸಲು ನೆರವಾಗಿದೆ.
— DIPR Karnataka (@KarnatakaVarthe) April 11, 2025
ತಮ್ಮ ಸ್ವಾವಲಂಬಿ ಬದುಕಿಗೆ ಭದ್ರ ಬುನಾದಿ… pic.twitter.com/Ocpfrhoy09