HomeKarnatakaಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಕರ್ತವ್ಯದಿಂದ ಬಿಡುಗಡೆಗೆ ಬ್ರೇಕ್

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಕರ್ತವ್ಯದಿಂದ ಬಿಡುಗಡೆಗೆ ಬ್ರೇಕ್

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸದಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಮುಂದಿನ ಆದೇಶದವರೆಗೆ ಅತಿಥಿ ಉಪನ್ಯಾಸಕರ ಬಿಡುಗಡೆಗೆ ತಡೆ ನೀಡಲಾಗಿದೆ. ಡಿಸೆಂಬರ್ 31 ರಂದು ಅತಿಥಿ ಉಪನ್ಯಾಸಕರನ್ನು ಬಿಡುಗಡೆಗೊಳಿಸುವಂತೆ ಈ ಹಿಂದೆ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಅತಿಥಿ ಉಪನ್ಯಾಸಕರನ್ನು ಬಿಡುಗಡೆಗೊಳಿಸದಂತೆ ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular