BREAKING: ಗುಜರಾತ್ ಫಾರ್ಮಾ ಫ್ಯಾಕ್ಟರಿಯಲ್ಲಿ ಸ್ಫೋಟ: ಮೂವರು ಕಾರ್ಮಿಕರು ಸಾವು

ವಡೋದರಾ: ಗುಜರಾತ್ ನ ವಡೋದರಾ ಜಿಲ್ಲೆಯ ಫಾರ್ಮಾ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ.

ವಡೋದರಾದ ಏಕಲಬರ ಗ್ರಾಮದಲ್ಲಿರುವ ಖಾಸಗಿ ಕಂಪನಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read