HomeLatest NewsEDಯಿಂದ ಗುಜರಾತ್ ಸಮಾಚಾರ್ ಮಾಲೀಕ ಅರೆಸ್ಟ್

EDಯಿಂದ ಗುಜರಾತ್ ಸಮಾಚಾರ್ ಮಾಲೀಕ ಅರೆಸ್ಟ್

ಅಹಮದಾಬಾದ್: ಗುಜರಾತ್ ನ ಪ್ರಮುಖ ದಿನ ಪತ್ರಿಕೆ ಗುಜರಾತ್ ಸಮಾಚಾರ್ ಮಾಲೀಕರೊಬ್ಬರನ್ನು ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಗುಜರಾತ್ ಸಮಾಚಾರ್ ನ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಹಳೇಯ ಪ್ರಕರಣವೊಂದರಲ್ಲಿ ಶಾ ಅವರನ್ನು ಬಂಧಿಸಲಾಗಿದೆ.

ಬಾಹುಬಲಿ ಶಾ ಬಂಧನದ ಬೆನ್ನಲ್ಲೇ ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ನಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಶ್ರೇಯಂತ್ ಶಾ ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐಟಿ ದಾಳಿಯಾದ ಕೆಲವೇ ಗಂಟೆಗಳಲ್ಲಿ ಬಾಹುಬಲಿ ಶಾ ಅವರನ್ನು ಇಡಿ ಬಂಧಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular