HomeKarnatakaBIG NEWS: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಕಾರು ಭೀಕರ ಅಪಘಾತ

BIG NEWS: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಕಾರು ಭೀಕರ ಅಪಘಾತ

ಬಾಗಲಕೋಟೆ: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸೊರಗಾವಿ ಬಳಿ ನಡೆದಿದೆ.

ಸದ್ಯ ಗುರುರಾಜ್ ಹೊಸಕೋಟೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

ಎದುರಿನಿಂದ ಬಂದ ವಾಹನ ತಪ್ಪಿಸಲು ಹೋಗಿ ಗುರುರಾಜ್ ಹೊಸಕೋಟೆ ಪ್ರಯಾಣಿಸುತ್ತಿದ್ದ ಕಾರು ರಸ್ತೆ ಪಕ್ಕದಲ್ಲಿದ್ದ ಕಲ್ಲು ಬಂಡೆಗೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುರುರಾಜ್ ಹೊಸಕೋಟೆ ಸಿಂಧನೂರಿನಿದ ಮಹಾಲಿಂಗಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.

 

For Latest News Updates, Join Our Whatsapp Community🚩
RELATED ARTICLES

Most Popular