HomeLatest NewsBREAKING: ಸಚಿವ ಹೆಚ್.ಸಿ.ಮಹದೇವಪ್ಪಗೆ ಹೆಚ್ಚುವರಿ ಭದ್ರತೆ ನಿಯೋಜನೆ

BREAKING: ಸಚಿವ ಹೆಚ್.ಸಿ.ಮಹದೇವಪ್ಪಗೆ ಹೆಚ್ಚುವರಿ ಭದ್ರತೆ ನಿಯೋಜನೆ

ಬೆಂಗಳೂರು: ಸಚಿವ ಹೆಚ್.ಸಿ.ಮಹದೇವಪ್ಪಗೆ ಗೃಹ ಇಲಾಖೆ ಹೆಚ್ಚುವರಿ ಭದ್ರತೆ ನಿಯೋಜಿಸಿ ಆದೇಶ ಹೊರಡಿಸಿದೆ.

ಸಚಿವ ಮಹದೇವಪ್ಪ ಅವರಿಗೆ ಈಗಿರುವ ಬೆಂಗಾವಲು ಭದ್ರತೆ ಹೊರತಾಗಿ ಹೆಚ್ಚುವರಿ ಬೆಂಗಾವಲು ಭದ್ರತೆ ಸಿಬ್ಬಂದಿಗಳನ್ನು ನಿಯೋಜಿಸಿ ಆದೇಶ ಹೊರಡಿಸಲಾಗಿದೆ. ಇದೇ ವೇಳೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಒದಗಿಸಲಾಗಿದ್ದ ಬೆಂಗಾವಲು ಸಿಬ್ಬಂದಿಗಳನ್ನು ಹಿಂಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular