HomeLatest NewsBREAKING: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು

BREAKING: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಹೆಚ್.ಡಿ.ದೇವೇಗೌಡ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಚಿಕಿತ್ಸೆ ಬಳಿಕ ದೇವೇಗೌಡ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular