HomeKarnatakaBIG NEWS: ಈಗ ಚರ್ಚಿಸಿ ಪ್ರಯೋಜನವಿಲ್ಲ: ಮಗನ ಸೋಲಿಗೆ ಕೇಂದ್ರ ಸಚಿವ HDK ಮೊದಲ ಪ್ರತಿಕ್ರಿಯೆ

BIG NEWS: ಈಗ ಚರ್ಚಿಸಿ ಪ್ರಯೋಜನವಿಲ್ಲ: ಮಗನ ಸೋಲಿಗೆ ಕೇಂದ್ರ ಸಚಿವ HDK ಮೊದಲ ಪ್ರತಿಕ್ರಿಯೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯ ಸೋಲನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಗ ನಿಖಿಲ್ ಸೋಲಿನ ಬಗ್ಗೆ ಇದೇ ಮೊದಲ ಬಾರಿ ಪ್ರತಿಕ್ಲ್ರಿಯಿಸಿರುವ ಹೆಚ್.ಡಿ.ಕುಮಾರಸ್ವಾಮಿ, ಈಗ ಚರ್ಚಿಸಿ ಪ್ರಯೋಜನವಿಲ್ಲ ಎಂದಿದ್ದಾರೆ.

ಈಗ ಚರ್ಚೆ ಮಾಡಿ ಏನೂ ಪ್ರಯೋಜನವಿಲ್ಲ. ಫಲಿತಾಂಶ ಒಪ್ಪಿಕೊಳ್ಳಲೇಬೇಕು. ಏನೇ ಇದ್ರೂ ಆಮೇಲೆ ಮಾತನಾಡುತ್ತೇನೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳೆ ನ.25ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಹೆಚ್.ಡಿ.ಕುಮಾರಸ್ವಾಮಿ ಇಂದು ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular