HomeKarnatakaBREAKING : ಮಂಡ್ಯದಲ್ಲಿ H.D ಕುಮಾರಸ್ವಾಮಿ ಭರ್ಜರಿ ಮುನ್ನಡೆ, 2,42,805 ಮತ..!

BREAKING : ಮಂಡ್ಯದಲ್ಲಿ H.D ಕುಮಾರಸ್ವಾಮಿ ಭರ್ಜರಿ ಮುನ್ನಡೆ, 2,42,805 ಮತ..!

; ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಮುನ್ನಡೆ ಸಾಧಿಸಿದ್ದು, 2,42,805 ಮತಗಳನ್ನು ಪಡೆದಿದ್ದಾರೆ.

ಹೌದು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ H.D   ಕುಮಾರಸ್ವಾಮಿ ಅವರಿಗೆ ಭಾರಿ ಮುನ್ನಡೆಯಾಗಿದೆ. ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ -2,42,805 ಮತಗಳು , ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು- 1,43,694 ಮತ ಪಡೆದಿದ್ದಾರೆ. ಈ ಮೂಲಕ ಹೆಚ್ಡಿ ಕುಮಾರಸ್ವಾಮಿ 99,121 ಮತಗಳ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ಹೆಚ್ ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಗೆಲುವು ಫಿಕ್ಸ್ ಆದಂತಿದೆ .

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular