HomeKarnatakaBREAKING NEWS: ಹೆಚ್.ಡಿ.ರೇವಣ್ಣ ಬೆಂಗಳೂರು ಮನೆ ಮೇಲೆ SIT ದಾಳಿ

BREAKING NEWS: ಹೆಚ್.ಡಿ.ರೇವಣ್ಣ ಬೆಂಗಳೂರು ಮನೆ ಮೇಲೆ SIT ದಾಳಿ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಎ1 ಆರೋಪಿ ಶಾಸಕ ಹೆಚ್.ಡಿ.ರೇವಣ್ಣಗೆ ಎಸ್ ಐಟಿ ಶಾಕ್ ನೀಡಿದೆ. ರೇವಣ್ಣ ಅವರ ಬೆಂಗಳೂರಿನ ಮನೆ ಮೇಲೂ ಎಸ್ ಐಟಿ ತಂಡ ದಾಳಿ ನಡೆಸಿದೆ.

ಕಳೆದ ರಾತ್ರಿ ಎಸ್ ಐಟಿ ತಂಡ ರೇವಣ್ಣ ಅವರ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿದೆ. ಈ ವೇಳೆ ಹೆಚ್.ಡಿ.ರೇವಣ್ಣ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಮನೆ ಕೆಲಸದವರಿಂದ ಎಸ್ ಐಟಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ. ದಾಳಿ ವೇಳೆ ಮನೆಯ ವಿಡಿಯೋ ಮಾಡಿಕೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆ ಕೆಲಸದವಳು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ರೇವಣ್ಣ ನಿವಾಸದಲ್ಲಿ ತನಿಖೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular