HomeKarnatakaBREAKING NEWS: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆ

BREAKING NEWS: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಹೆಚ್.ಡಿ.ರೇವಣ್ಣ ಬಿಡುಗಡೆಯಾಗಿದ್ದಾರೆ. ರೇವಣ್ಣ ಬಿಡುಗಡೆಯಾಗುತ್ತಿದ್ದಂತೆ ಜೈಲಿನ ಮುಂಭಾಗದಲ್ಲಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಹೆಚ್.ಡಿ.ರೇವಣ್ಣಗೆ ಮೇ.13ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ರೇವಣ್ಣ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular