BREAKING NEWS: ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಹಲ್ಲೆ ಆರೋಪ: ದೂರು ದಾಖಲು

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಮಾಜಿ ಸಚಿವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಎಂಬುವವರ ಮೇಲೆ ಹೆಚ್.ಎಂ.ರೇವಣ್ಣ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಈ ಘಟನೆ ನಡೆದಿದೆ.

ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ನಂದಿನಿ ನಾಗರಾಜ್ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read