HomeKarnatakaದಿಕ್ಕು ದೆಸೆ ಇಲ್ಲದ ಡೋಂಗಿ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರು, ದಲಿತರ ಕಡೆಗಣನೆ: ಹೆಚ್. ವಿಶ್ವನಾಥ್

ದಿಕ್ಕು ದೆಸೆ ಇಲ್ಲದ ಡೋಂಗಿ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರು, ದಲಿತರ ಕಡೆಗಣನೆ: ಹೆಚ್. ವಿಶ್ವನಾಥ್

ಮಡಿಕೇರಿ: ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರನ್ನು ಕಡೆಗಣಿಸಲಾಗಿದೆ ಎಂದು ಮಡಿಕೇರಿಯಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆರೋಪಿಸಿದ್ದಾರೆ.

ಹಾವೇರಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರು, ದಲಿತರನ್ನು ತಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ. ದಿಕ್ಕು ದೆಸೆ ಇಲ್ಲದೆ ಇಲ್ಲದ ಡೋಂಗಿ ಸಾಹಿತ್ಯ ಸಮ್ಮೇಳನ ಧಿಕ್ಕರಿಸುತ್ತೇನೆ. ಸಮ್ಮೇಳನಕ್ಕೆ ಸರ್ಕಾರ 20 ಕೋಟಿ ಬಿಡುಗಡೆ ಮಾಡಿದೆ. ಹಣ ಕೊಟ್ಟು ಸಭೆ ಮಾಡದೆ ಮೌನವಾಗಿರುವುದು ಸರಿಯಲ್ಲ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ, ಸಚಿವರ ಜವಾಬ್ದಾರಿ ಏನು? ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 85 ಸಾಧಕರಿಗೆ ಸನ್ಮಾನ ಇದೆ. ಮುಸ್ಲಿಮರನ್ನು, ದಲಿತರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular