HomeKarnatakaBIG NEWS: ಕುಮಾರಸ್ವಾಮಿಯೇ ಬಿಜೆಪಿ ವಿಪಕ್ಷ ನಾಯಕ : ಹೆಚ್.ವಿಶ್ವನಾಥ್ ವ್ಯಂಗ್ಯ

BIG NEWS: ಕುಮಾರಸ್ವಾಮಿಯೇ ಬಿಜೆಪಿ ವಿಪಕ್ಷ ನಾಯಕ : ಹೆಚ್.ವಿಶ್ವನಾಥ್ ವ್ಯಂಗ್ಯ

ಮೈಸೂರು: ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಳಂಬ ವಿಚಾರವಾಗಿ ವ್ಯಂಗ್ಯವಾಡಿರುವ ಮಾಜಿ ಸಚಿವ ಹೆಚ್.ವಿಶ್ವನಾಥ್, ಹೆಚ್.ಡಿ.ಕುಮಾರಸ್ವಾಮಿಯೇ ಬಿಜೆಪಿ ವಿಪಕ್ಷ ನಾಯಕ ಎಂದು ಟೀಕಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಹೆಚ್.ಡಿ.ಕುಮಾರಸ್ವಾಮಿ ಪೆನ್ ಡ್ರೈವ್ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಂಡು ಬ್ಲ್ಯಾಕ್ ಮೇಲಿಂಗ್ ಮಾಡ್ತಿದ್ದಾರೆ. ಇದು ಶೋಭೆ ತರಲ್ಲ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ, ಮಾಜಿ ಸಿಎಂ, ಮಾಜಿ ಪ್ರಧಾನಿಗಳ ಮಗ. ಅವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದರು.

 

For Latest News Updates, Join Our Whatsapp Community🚩
RELATED ARTICLES

Most Popular