HomeLatest NewsBREAKING: ಹರದೂರು ಹೊಳೆಯಲ್ಲಿ ದುರಂತ: ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು

BREAKING: ಹರದೂರು ಹೊಳೆಯಲ್ಲಿ ದುರಂತ: ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು

ಕೊಡಗು: ಹರದೂರು ಹೊಳೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನಲ್ಲಿ ನಡೆದಿದೆ.

ಕುಶಾಲನಗರದ ಗರಗಂದೂರು ಬಳಿ ಈ ದುರಂತ ಸಂಭವಿಸಿದೆ. ಮೊಹಮ್ಮದ್ ರಹೀಜ್ (16) ಹಾಗೂ ಮೊಹಮ್ಮದ್ ನಿಹಾರ್ (16) ಮೃತ ದುರ್ದವಿಗಳು. ಘಟನ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular