HAL Recruitment 2023 : ‘ಹೆಚ್ಎಎಲ್’ ನಲ್ಲಿ 185 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬೆಂಗಳೂರು : ‘ಹೆಚ್ಎಎಲ್’ ನಲ್ಲಿ 185 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು. ಆಸಕ್ತರು ಆಗಸ್ಟ್ 22 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL ) ನಲ್ಲಿ 185 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವವರು HALನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BE ಅಥವಾ B.Tech ಪೂರ್ಣಗೊಳಿಸಿರಬೇಕು.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಡಿಸೈನ್ ಟ್ರೈನಿ- 95 ಹುದ್ದೆಗಳು, ಮ್ಯಾನೇಜ್ಮೆಂಟ್ ಟ್ರೈನಿ- 90 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. https://hal-india.co.in/Careers/M__206  ಮೂಲಕ ಆಸಕ್ತರು ಆಗಸ್ಟ್ 22 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read