‘ಬಿಗ್ ಬಾಸ್’ ಮನೆಲಿ ನಡೆಯಲಿಲ್ಲ ಹಳ್ಳಿ ಹೈದನ ಆಟ : ಸಂತೋಷ್ ಈಗ ವಿಚಾರಣಾಧೀನ ಕೈದಿ ನಂ.10935

ಬೆಂಗಳೂರು : ಹುಲಿ ಉಗುರು ಧರಿಸಿ ಬಂಧನಕ್ಕೊಳಗಾದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ.6 ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದೀಗ ವರ್ತೂರು ಸಂತೋಷ್ ಗೆ ಕೈದಿ ನಂ.10935 ನಂಬರ್ ನೀಡಲಾಗಿದೆ. ವರ್ತೂರ್ ಸಂತೋಷ್ ಅವರಿಗೆ ಪರಪ್ಪನ ಅಗ್ರಹಾರದ ಅಧಿಕಾರಿಗಳು ವಿಚಾರಣಾಧೀನ ಕೈದಿ ಸಂಖ್ಯೆ 10935 ಅನ್ನು ನೀಡಿದ್ದಾರೆ. ವರ್ತೂರು ಸಂತೋಷ್ ನನ್ನು ವಿಚಾರಣೆ ನಡೆಸಿದ ಅರಣ್ಯಾಧಿಕಾರಿಗಳು, ಆತನ ಆಪ್ತ ರಂಜಿತ್ ಹಾಗೂ ಚಿನ್ನದ ಸರ ತಯಾರಿಸಿದ ಆಭರಣ ವ್ಯಾಪಾರಿಗೆ ನೋಟಿಸ್ ನೀಡಿದ್ದಾರೆ.

2 ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರು ಬಿಗ್ ಬಾಸ್ ಸ್ಪರ್ಧಿ ವರ್ತೂಹುಲಿ ಉಗುರು ಧರಿಸಿದ ಆರೋಪದ ಮೇರೆಗೆ ನಿನ್ನೆ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದರು. ಇದೇ ಮೊದಲ ಬಾರಿಗೆ ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read