HomeKarnatakaHAL ತಾಂತ್ರಿಕ ಪ್ರದೇಶಕ್ಕೆ ಎಂಟ್ರಿಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್

HAL ತಾಂತ್ರಿಕ ಪ್ರದೇಶಕ್ಕೆ ಎಂಟ್ರಿಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್

ಬೆಂಗಳೂರು: ಹೆಚ್.ಎ.ಎಲ್ ಬಳಿಯ ಏರ್ ಫೋರ್ಸ್ ತಾಂತ್ರಿಕ ಪ್ರದೇಶವನ್ನು ಅಕ್ರಮವಾಗಿ ಪ್ರವೇಶ ಮಾಡಿದ್ದ ಅಪರಿಚಿತ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ನೀಲಿ ಬಣ್ಣದ ಕುರ್ತಾ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಏರ್ ಫೋರ್ಸ್ ತಾಂತ್ರಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟಿದ್ದ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಡೆದು ಹೆಚ್.ಎ.ಎಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪರಿಚಿತ ವ್ಯಕ್ತಿ ಪಶ್ಚಿಮ ಬಂಗಾಳ ಮೂಲದ ರಾಜ್ ಕುಮಾರ್ ಎಂದು ಗುರುತಿಸಲಾಗಿದೆ. ಆತನನ್ನು ಬಂಧಿಸಿರುವ ಹೆಚ್.ಎ.ಎಲ್ ಪೊಲೀಸರು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular