HomeEntertainmentBREAKING NEWS: ಗಾಯಕ ಕುರಿಗಾಹಿ ಹನುಮಂತು 'ಬಿಗ್ ಬಾಸ್' ವಿನ್ನರ್: ಸುದೀಪ್ ಘೋಷಣೆ | BIGG...

BREAKING NEWS: ಗಾಯಕ ಕುರಿಗಾಹಿ ಹನುಮಂತು ‘ಬಿಗ್ ಬಾಸ್’ ವಿನ್ನರ್: ಸುದೀಪ್ ಘೋಷಣೆ | BIGG BOSS Winner Hanumantu

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ 11ನೇ ಸೀಸನ್ ನಲ್ಲಿ ಗಾಯಕ ಗುರಿಗಾಹಿ ಹನುಮಂತು ವಿನ್ನರ್ ಆಗಿದ್ದಾರೆ.

ಭಾನುವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಟ ಕಿಚ್ಚ ಸುದೀಪ್ ಅವರು ವಿಜೇತರನ್ನು ಘೋಷಣೆ ಮಾಡಿದ್ದಾರೆ. ತ್ರಿವಿಕ್ರಮ್ ರನ್ನರ್ ಅಪ್ ಆಗಿದ್ದು, ದ್ವಿತೀಯ ರನ್ನರ್ ಅಪ್ ಆಗಿ ರಜತ್ ಕಿಶನ್ ಆಯ್ಕೆಯಾಗಿದ್ದಾರೆ. ತೃತೀಯ ರನ್ನರ್ ಅಪ್ ಆಗಿ ಮೋಕ್ಷಿತಾ ಪೈ ಆಯ್ಕೆಯಾಗಿದ್ದಾರೆ.

120 ದಿನಗಳ ಕಾಲ ನಡೆದ ಶೋನಲ್ಲಿ ಹನುಮಂತು ಅವರಿಗೆ ವೀಕ್ಷಕರಿಂದ ವೋಟಿನ ಸುರಿಮಳೆಯಾಗಿತ್ತು. ಸುದೀಪ್ ನಿರುಪಣೆಯ ಕೊನೆಯ ‘ಬಿಗ್ ಬಾಸ್’ ಶೋ ಇದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular