BREAKING: ‘ಏಕತೆಯ ಬಣ್ಣಗಳನ್ನು ಗಾಢವಾಗಿಸುತ್ತದೆ’: ಹೋಳಿ ಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ | PM Modi extends Holi greetings

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹೋಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದು, ಹಬ್ಬವು ‘ಏಕತೆಯ ಬಣ್ಣಗಳನ್ನು ಗಾಢವಾಗಿಸುತ್ತದೆ’ ಎಂದು ಹೇಳಿದ್ದಾರೆ.

ಈ ವರ್ಷ ಮಾರ್ಚ್ 14 ಶುಕ್ರವಾರದಂದು ಹೋಳಿ ಆಚರಿಸಲಾಗುವುದು. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಣ್ಣಗಳ ಹಬ್ಬವಾದ ಹೋಳಿಗೆ ಶುಭ ಹಾರೈಸಿದ್ದಾರೆ.

“ನಿಮ್ಮೆಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು. ಸಂತೋಷದಿಂದ ತುಂಬಿರುವ ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹ, ಶಕ್ತಿಯನ್ನು ತುಂಬುತ್ತದೆ ಮತ್ತು ದೇಶವಾಸಿಗಳಲ್ಲಿ ಏಕತೆಯ ಬಣ್ಣಗಳನ್ನು ಗಾಢವಾಗಿಸುತ್ತದೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read