HomeKarnatakaBREAKING: ಹರ ಜಾತ್ರೆಯಲ್ಲಿ ಮುರುಗೇಶ್ ನಿರಾಣಿಗೆ ಕಾರ್ ಕೊಟ್ಟಿದ್ದಕ್ಕೆ ಆಕ್ಷೇಪಿಸಿದವರಿಗೆ ಹಿಗ್ಗಾಮುಗ್ಗಾ ಥಳಿತ

BREAKING: ಹರ ಜಾತ್ರೆಯಲ್ಲಿ ಮುರುಗೇಶ್ ನಿರಾಣಿಗೆ ಕಾರ್ ಕೊಟ್ಟಿದ್ದಕ್ಕೆ ಆಕ್ಷೇಪಿಸಿದವರಿಗೆ ಹಿಗ್ಗಾಮುಗ್ಗಾ ಥಳಿತ

ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿಯ ಹರ ಜಾತ್ರೆಯಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಕಾರ್ ಉಡುಗೊರೆಯಾಗಿ ನೀಡಲಾಗಿದೆ.

ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಎಂದು ಅವರಿಗೆ ಹೊಸ ಕಾರ್ ಉಡುಗೊರೆ ನೀಡಲಾಗಿದೆ. ಹನಗವಾಡಿ ಸಮೀಪದ ಪಂಚಮಸಾಲಿ ಗುರುಪೀಠದಲ್ಲಿ ನಡೆದ ಜಾತ್ರೆಯ ಕಾರ್ಯಕ್ರಮದಲ್ಲಿ ಹೊಸ ಕಾರ್ ಕೊಟ್ಟಿದ್ದಕ್ಕೆ ಇಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೀಗೆ ಆಕ್ಷೇಪ ವ್ಯಕ್ತಪಡಿಸಿದವರನ್ನು ಪಂಚಮಸಾಲಿ ಸಮಾಜದ ಕೆಲವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸುತ್ತಿದ್ದಂತೆ ಬಿಟ್ಟು ಕಳುಹಿಸಿದ್ದಾರೆ. ಹಲ್ಲೆಗೊಳಗಾದ ಒಬ್ಬರಿಗೆ ತಲೆಗೆ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular