HomeKarnatakaಚಾಕೊಲೇಟ್ ಕೊಡುವುದಾಗಿ ಅಕ್ಕ, ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ: ಯುವಕ ಅರೆಸ್ಟ್

ಚಾಕೊಲೇಟ್ ಕೊಡುವುದಾಗಿ ಅಕ್ಕ, ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ: ಯುವಕ ಅರೆಸ್ಟ್

ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ತಾಂಡವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಅಕ್ಕ, ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನನ್ನು ಬಂಧಿಸಲಾಗಿದೆ.

8 ವರ್ಷದ ಬಾಲಕಿ ಮತ್ತು 5 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸಚಿನ್(21) ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಚಾಕೊಲೇಟ್ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿ ಬಾಲಕಿ ಮತ್ತು ಬಾಲಕನ ಮೇಲೆ ಸಚಿನ್ ಲೈಂಗಿಕ ದೌರ್ಜನ್ಯ ಎಸಗಿದ್ದು, ಸೋಮವಾರ ಘಟನೆ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಂಚವಾರ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular