HomeKarnatakaಪ್ರೀತಿಸುವಂತೆ ಯುವಕನ ಕಿರುಕುಳ: ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೀತಿಸುವಂತೆ ಯುವಕನ ಕಿರುಕುಳ: ವಿದ್ಯಾರ್ಥಿನಿ ಆತ್ಮಹತ್ಯೆ

ಚಾಮರಾಜನಗರ: ಯುವಕನೊಬ್ಬ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹೊಣಕನಪುರ ಗ್ರಾಮದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವರು. ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿಯ ಯುವಕ ಶ್ರೀನಿವಾಸ ಕಿರುಕುಳ ನೀಡುತ್ತಿದ್ದ. ಆತನ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರೂ ತಡೆಯುವ ಪ್ರಯತ್ನ ಮಾಡಿರಲಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಿರುಕುಳದಿಂದ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವಕ ಶ್ರೀನಿವಾಸ ಮತ್ತು ಆತನ ತಂದೆ ಬಿಳಿಗಿರಿನಾಯಕ, ತಾಯಿ ನಾಗಮ್ಮ ಅವರ ವಿರುದ್ಧ ವಿದ್ಯಾರ್ಥಿನಿಯ ತಾಯಿ ಬೇಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular