ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಾರ್ದಿಕ್ ಪಾಂಡ್ಯ

Why is Hardik Pandya not playing tonight's IPL game against Chennai Super Kings?

ಭಾರತ ತಂಡದ ಪ್ರಮುಖ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇಂದು 30ನೇ  ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಕ್ರಿಕೆಟಿಗರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. 2016 ಜನವರಿ 26ರಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಟಿ ಟ್ವೆಂಟಿ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಹಾರ್ದಿಕ್ ಪಾಂಡ್ಯ ಐಸಿಸಿ ಟಿ20 ರಾಂಕಿಂಗ್ ನ ಆಲ್ ರೌಂಡರ್ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 92 ಪಂದ್ಯಗಳನಾಡಿದ್ದು, 1348 ರನ್ ಬಾರಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ಐಪಿಎಲ್ ನಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕರಾಗಿದ್ದು, ಆಡಿರುವ ಎರಡು ಐಪಿಎಲ್ ನಲ್ಲಿ ಒಂದು ಬಾರಿ ಟ್ರೋಪಿ ಗೆದ್ದರೆ ಕಳೆದ ಬಾರಿ ರನ್ನರ್ ಅಪ್  ಆಗಿದ್ದಾರೆ. ಇಂದು ತಮ್ಮ ಹುಟ್ಟು ಹಬ್ಬದಂದು ಅಫ್ಘಾನಿಸ್ತಾನದ ಎದುರು ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read