HomeKarnatakaBIG NEWS: ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಹಚ್ಚಿ ಪರಾರಿಯಾದ ದುಷ್ಕರ್ಮಿಗಳು

BIG NEWS: ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಹಚ್ಚಿ ಪರಾರಿಯಾದ ದುಷ್ಕರ್ಮಿಗಳು

ಚಿತ್ರದುರ್ಗ: ಹರಿಹರೇಶ್ವರ ದೇಗುಲಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಕಾರೇಹಳ್ಳಿಯಲ್ಲಿ ನಡೆದಿದೆ.

ಸೋಮವಾರ ರಾತ್ರಿ ದುಷ್ಕರ್ಮಿಗಳು ದೇವಾಲಯಕ್ಕೆ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ. ಇಂದು ದೇವಸ್ಥಾನದಲ್ಲಿ ಪೂಜೆಗೆಂದು ಅರ್ಚಕರು ಬಂದಾಗಲೇ ಘಟನೆ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವಾಲಯಕ್ಕೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಬಂಧನಕ್ಕೆ ಭಕ್ತರು ಆಗ್ರಹಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular