HomeLatest NewsBIG NEWS: ಮಹಿಳೆಗೆ ಕಿರುಕುಳ, ಅಸಭ್ಯವಾಗಿ ನಿಂದನೆ: ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಅರೆಸ್ಟ್

BIG NEWS: ಮಹಿಳೆಗೆ ಕಿರುಕುಳ, ಅಸಭ್ಯವಾಗಿ ನಿಂದನೆ: ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಅರೆಸ್ಟ್

ಬೆಂಗಳೂರು: ಮಹಿಳೆಗೆ ಕಿರುಕುಳ, ಅಸಭ್ಯವಾಗಿ ನಿಂದನೆ ಆರೋಪದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಓರ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಮಾಜಿ ಪ್ರಾಧ್ಯಾಪಕ ಹಾಗೂ ನಿರ್ದೇಶಕ ಪ್ರೊ.ಬಿ.ಸಿ.ಮೈಲಾರಪ್ಪ ಬಂಧಿತರು. ಬೆಂಗಳುರಿನ ಬಸವೇಶ್ವರನಗರ ಠಾಣೆ ಪೊಲೀಸರು ಮೈಲಾರಪ್ಪ ಅವರನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular