ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಮಹತ್ವದ ಕ್ರಮ : ಹರಿಯಾಣ, ಪಂಜಾಬ್ ನಿಂದ ವಿದ್ಯುತ್ ಖರೀದಿ

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ,ಜಾರ್ಜ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು, ಹರಿಯಾಣ, ಪಂಜಾಬ್  ನಿಂದ ವಿದ್ಯುತ್ ಖರೀದಿ ಮಾಡಲಾಗುವುದು, ಈ ಸಂಬಂಧ ಚರ್ಚೆ ನಡೆದಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಯವರ ಸೂಚನೆಯಂತೆ ರೈತರಿಗೆ 5 ತಾಸು ನಿರಂತರ ವಿದ್ಯುತ್‌ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ, ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ 5 ತಾಸು ವಿದ್ಯುತ್ ನೀಡುವ ಸಂಬಂಧ ವಿದ್ಯುತ್ ಖರೀದಿ ಮಾಡಿ, ವಿದ್ಯುತ್ ಸಮಸ್ಯೆ ಪರಿಹರಿಸಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read