HomeLatest NewsBREAKING: ಗುಲಾಲ್ ಬಣ್ಣ ತಯಾರಿಸುವ ಕಾರ್ಖಾನೆಯಲ್ಲಿ ಬೆಂಕಿ ದುರಂತ: ನಾಲ್ವರು ಮಹಿಳೆಯರು ಸಜೀವದಹನ

BREAKING: ಗುಲಾಲ್ ಬಣ್ಣ ತಯಾರಿಸುವ ಕಾರ್ಖಾನೆಯಲ್ಲಿ ಬೆಂಕಿ ದುರಂತ: ನಾಲ್ವರು ಮಹಿಳೆಯರು ಸಜೀವದಹನ

ಚಂಡೀಗಢ: ಗುಲಾಲ್ ಬಣ್ಣ ತಯಾರಿಸುವ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ನಾಲ್ವರು ಮಹಿಳೆಯರು ಸಜೀವದಹನವಾಗಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

ಹರಿಯಾಣದ ಜಿಂದ್ ಜಿಲ್ಲೆಯ ಲಾಲ್ ಗುಲಾಲ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ. ಆಕಸ್ಮಿಕ ಬೆಂಕಿ ಅವಘಡದಲ್ಲಿ ನಾಲ್ವರು ಮಹುಳೆಯರು ಸಾವನ್ನಪ್ಪಿದ್ದಾರೆ. 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿ ನಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular