KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

`ಅನ್ನಭಾಗ್ಯ’ ಹಣ ಜಮಾ ಆಗಿಲ್ವಾ? ತಕ್ಷಣವೇ ಈ ಕೆಲಸ ಮಾಡಿ ಎಲ್ಲಾ ಕಂತಿನ ಹಣ ಬರುತ್ತೆ

Published November 8, 2023 at 11:06 am
Share
SHARE

ಬೆಂಗಳೂರು  : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಣ ಬಾರದೇ ಇರುವವರಿಗೆ ಸರಿಯಾದ ಮಾಹಿತಿ ಸಲ್ಲಿಸಿದ್ರೆ ಅವರ ಖಾತೆಗೆ ಹಣ ಜಮಾ ಮಾಡಲಾಗುವುದು. ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದ್ರೆ, ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಹಣ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ  ಒಟ್ಟು 1.28 ಕೋಟಿ ಬಿಪಿಎಲ್ ಕುಟುಂಬಗಳಿವೆ. 1.10 ಕಾರ್ಡ್ ದಾರರಿಗೆ 5 ಕೆಜಿ ಪಡಿತರಕ್ಕೆ ತಗಲುವ ಹಣವನ್ನು ಜಮೆ ಮಾಡಲಾಗುತ್ತಿದೆ. ಇನ್ನುಳಿದ 18 ಲಕ್ಷ ಕಾರ್ಡ್ ದಾರರಲ್ಲಿ 5 ಲಕ್ಷ ಮಂದಿ ಮೃತಪಟ್ಟಿದ್ದಾರೆ. 5 ಲಕ್ಷ ಕಾರ್ಡ್ ಗಳಿಗೆ ಯಜಮಾನರಿಲ್ಲ. ಉಳಿದ 8 ಲಕ್ಷಕ್ಕೆ ಮುಖ್ಯಸ್ಥರು, ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದೆ. ಈ ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಶೀಘ್ರವೇ ಖಾತೆಗೆ ಹಣ ಬಿಡುಗಡೆ ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

 ಮನೆಯ ಯಜಮಾನ ಹೆಸರಿನಲ್ಲಿ ಬ್ಯಾಂಕ್ ಖಾತೆ ಇಲ್ಲದೆ ಇರುವುದರಿಂದ ಅನ್ನಭಾಗ್ಯ ಹಣ ಖಾತೆಗೆ ಜಮೆ ಆಗಿಲ್ಲ. ಪ್ರಮುಖವಾಗಿ  ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಜನ ಬ್ಯಾಂಕ್ ಖಾತೆ ಹೊಂದಿಲ್ಲ ಜೊತೆಗೆ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿಲ್ಲ ಈ ಕೆಲಸ ಮಾಡಿದ್ರೆ ತಕ್ಷಣವೇ ಎಲ್ಲಾ ಕಂತಿನ ಹಣ ಖಾತೆಗೆ ಜಮೆ ಆಗಲಿದೆ.

You Might Also Like

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಶರಣರು ಖುಲಾಸೆ: ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

BREAKING: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಡಿಜಿಪಿ ಹುದ್ದೆಗೆ ಬಡ್ತಿ

ವಾರಸುದಾರರಿಗೆ ಇ-ಪೌತಿ ಖಾತೆ ಬದಲಾವಣೆ ಆಂದೋಲನ: ಈ ದಾಖಲೆ ಅಗತ್ಯ

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ದರ

ಬೆಂಗಳೂರಿನಲ್ಲಿ ‘ಕ್ವಾಂಟಮ್ ಮೆಟೀರಿಯಲ್ಸ್ ಇನ್ನೋವೇಶನ್ ನೆಟ್‌ವರ್ಕ್’ ಸ್ಥಾಪಿಸಲು 150 ಕೋಟಿ ರೂ. ಆರ್ಥಿಕ ನೆರವು ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ಧರಾಮಯ್ಯ ಪತ್ರ

TAGGED:Moneyಹಣಖಾತೆಗೆ ಜಮಾಅನ್ನಭಾಗ್ಯAnnabhagya5 ಕೆಜಿ ಅಕ್ಕಿ5 kg ricecredited to account
Share This Article
Facebook Copy Link Print

Latest News

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಶರಣರು ಖುಲಾಸೆ: ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ
BREAKING: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಡಿಜಿಪಿ ಹುದ್ದೆಗೆ ಬಡ್ತಿ
ವಾರಸುದಾರರಿಗೆ ಇ-ಪೌತಿ ಖಾತೆ ಬದಲಾವಣೆ ಆಂದೋಲನ: ಈ ದಾಖಲೆ ಅಗತ್ಯ
ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ದರ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

ALERT : ಸಡನ್ ಆಗಿ ಕಾರಿನ ಬ್ರೇಕ್ ಫೇಲ್ ಆದರೆ ಭಯಪಡ್ಬೇಡಿ, ಜಸ್ಟ್ ಹೀಗೆ ಮಾಡಿ
ALERT : ಅಪ್ಪಿ ತಪ್ಪಿಯೂ ‘ChatGPT’ ಯೊಂದಿಗೆ ಇಂತಹ ವಿಷಯಗಳನ್ನ ಹಂಚಿಕೊಳ್ಳಬೇಡಿ : ಬಹಳ ಡೇಂಜರ್ !
ALERT : ಬಟ್ಟೆ ಒಗೆಯುವಾಗ ‘ವಾಷಿಂಗ್ ಮೆಷಿನ್’ ಸ್ಫೋಟ : ಎಂದಿಗೂ ಈ ತಪ್ಪು ಮಾಡಬೇಡಿ ಎಚ್ಚರ.!

Entertainment

BREAKING : ನಟ ‘ಅಲ್ಲು ಅರ್ಜುನ್’ಗೆ ಎಚ್ಚರಿಕೆ ನೀಡಿದ್ದ ಮಾಜಿ ACP ವಿಷ್ಣ ಮೂರ್ತಿ ಹೃದಯಾಘಾತದಿಂದ ನಿಧನ.!
BREAKING : ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಫ್, ನಟ ವಿಕ್ಕಿ ಕೌಶಲ್ ದಂಪತಿ !
BREAKING : ಸ್ಯಾಂಡಲ್’ವುಡ್ ಹಿರಿಯ ಹಾಸ್ಯನಟ ಉಮೇಶ್ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು.!

Sports

ಅಂಪೈರ್ ನಿರ್ಧಾರಕ್ಕೆ ತಿರುಗೇಟು: ಬುಮ್ರಾ ಪಡೆದ 100ನೇ ವಿಕೆಟ್ ‘ಕಾನೂನುಬಾಹಿರ’? ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ!
100 ಸಿಕ್ಸರ್‌ಗಳ ಗಡಿ ಮುಟ್ಟಿದ ಹಾರ್ದಿಕ್ ಪಾಂಡ್ಯ!ಕೊಹ್ಲಿ, ರೋಹಿತ್, ಸೂರ್ಯಕುಮಾರ್ ಸಾಲಿಗೆ ಸೇರಿದ ಸ್ಟಾರ್ ಆಲ್‌ರೌಂಡರ್!
ಟಿ20 ಪಂದ್ಯದಲ್ಲಿ ದಾಖಲೆ ಬರೆದ ಮೊದಲ ಭಾರತೀಯ ಬೌಲರ್ ಜಸ್ಪ್ರೀತ್ ಬುಮ್ರಾ ಇತಿಹಾಸ ನಿರ್ಮಾಣ

Special

ಬಾಯಿಯ ದುರ್ವಾಸನೆ ದೂರ ಮಾಡಲು ಬೆಸ್ಟ್‌ ಈ ಮೌತ್ ವಾಶ್
ಈ ‘ಬ್ಲಡ್ ಗ್ರೂಪಿನವರ ಮೆದುಳು’ ಬಹಳ ಚುರುಕಂತೆ.! ಇಲ್ಲಿದೆ ಇಂಟರೆಸ್ಟಿಂಗ್ ಸಂಗತಿ
ಮೃದು ಮನಸ್ಸಿನ ಮಕ್ಕಳನ್ನು ಬೈಯುವ ಮುನ್ನ ಪೋಷಕರಿಗೆ ತಿಳಿದಿರಲಿ ಈ ಮಾಹಿತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?