HomeKarnatakaಹೈವೋಲ್ಟೇಜ್ ಹಾಸನ ಕ್ಷೇತ್ರದಲ್ಲಿ ಇಂದು ದೇವೇಗೌಡರ ಕುಟುಂಬದ ಶಕ್ತಿ ಪ್ರದರ್ಶನ

ಹೈವೋಲ್ಟೇಜ್ ಹಾಸನ ಕ್ಷೇತ್ರದಲ್ಲಿ ಇಂದು ದೇವೇಗೌಡರ ಕುಟುಂಬದ ಶಕ್ತಿ ಪ್ರದರ್ಶನ

ಹಾಸನ: ಇಂದು ಹಾಸನ ಕ್ಷೇತ್ರದಲ್ಲಿ ದೇವೇಗೌಡರ ಕುಟುಂಬದ ಶಕ್ತಿ ಪ್ರದರ್ಶನ ನಡೆಯಲಿದೆ. ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಅವರು ಹೆಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ರೋಡ್ ಶೋ ಮೂಲಕ ಅವರು ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ. ರೇವಣ್ಣ. ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಾಸಕ ಪ್ರೀತಂ ಗೌಡ ಸ್ಪರ್ಧಿಸಿದ್ದಾರೆ. ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಭವಾನಿ ರೇವಣ್ಣ ಅವರು ಸ್ವರೂಪ್ ಗೆಲುವಿಗೆ ಪ್ರಚಾರ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular