HomeKarnatakaBIG NEWS: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

BIG NEWS: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಹಾಸನ: ಪೊಲೀಸ್ ಕ್ವಾರ್ಟರ್ಸ್ ನಲ್ಲಿಯೇ ಕಾನ್ಸ್ ಟೇಬಲ್ ಓರ್ವರು ನೇಣಿಗೆ ಕೊರಳೊಡ್ಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.

ಸೋಮಶೇಖರ್ (39) ಮೃತರು. ಸಕಲೇಶಪುರದಲ್ಲಿ 112 ಪೊಲೀಸ್ ವಾಹನ ಚಾಲಕರಾಗಿ ಕಾನ್ಸ್ ಟೇಬಲ್ ಕಾರ್ಯನಿರ್ವಹಿಸುತ್ತಿದ್ದರು.

ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ ಡಿವೈಎಸ್ ಪಿಗೆ ದೂರು ನೀಡಿದ್ದಳು. ಇದರಿಂದ ಮನನೊಂದ ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular