HomeKarnatakaಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: 4 ದಿನದಲ್ಲೇ 1.04 ಕೋಟಿ ರೂ. ಆದಾಯ

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: 4 ದಿನದಲ್ಲೇ 1.04 ಕೋಟಿ ರೂ. ಆದಾಯ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಲಕ್ಷಾಂತರ ಭಕ್ತರು ಬರತೊಡಗಿದ್ದಾರೆ. ಸಾರ್ವಜನಿಕ ದರ್ಶನದ ನಾಲ್ಕನೇ ದಿನವಾದ ಸೋಮವಾರ ಭಾರಿ ಸಂಖ್ಯೆಯ ಭಕ್ತರು ಬಂದಿದ್ದಾರೆ.

ದರ್ಶನ ಆರಂಭವಾದ ನಾಲ್ಕು ದಿನದ ಅವಧಿಯಲ್ಲಿ ನೇರ ದರ್ಶನದ ಟಿಕೆಟ್ ಮಾರಾಟ ಮತ್ತು ಲಾಡು ಮಾರಾಟ ದಿಂದ 1.04 ಕೋಟಿ ರೂ. ಸಂಗ್ರಹವಾಗಿದೆ. 300ರೂ., 1000 ರೂ. ಮುಖಬೆಲೆಯ ಟಿಕೆಟ್ ಗಳು ಹಾಗೂ ಲಾಡುಗಳ ಮಾರಾಟದಿಂದ ಸುಮಾರು 1.04 ಕೋಟಿ ರೂ. ಆದಾಯ ನಾಲ್ಕು ದಿನದಲ್ಲಿ ಸಂಗ್ರಹವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನಂಬೆ ದರ್ಶನ ಪಡೆಯಲಿದ್ದಾರೆ. ಜೆಡಿಎಸ್ ಪಕ್ಷದ ಎಲ್ಲಾ 19 ಶಾಸಕರು, ಮಾಜಿ ಸಚಿವರು, ಮುಖಂಡರು ಕೂಡ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular