ತೋತಾಪುರಿ 2 ಚಿತ್ರದ ಟ್ರೈಲರ್ ಲಾಂಚ್ ಮಾಡಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವರಾಜ್

Grand Opening For Kannada Superstar Shivarajkumar's 125th Movie

ವಿಜಯ್ ಪ್ರಸಾದ್ ನಿರ್ದೇಶನದ ನವರಸ ನಾಯಕ ಜಗ್ಗೇಶ್ ಅಭಿನಯದ ‘ತೋತಾಪುರಿ’ ಸಿನಿಮಾ ಕಳೆದ ವರ್ಷ ಸಿನಿಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿದ್ದು, ಮುಂದುವರೆದ ಭಾಗ ʼತೋತಾಪುರಿ 2ʼ ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ಇದಕ್ಕೂ ಮುಂಚೆ ಯೂಟ್ಯೂಬ್ ನಲ್ಲಿ ಟ್ರೈಲರ್ ಬಿಡಲು ಚಿತ್ರತಂಡ ಪ್ಲಾನ್ ಮಾಡಿದೆ.

ನಾಳೆ ಗೌರಿ ಗಣೇಶ ಹಬ್ಬದಂದು ಈ ಟ್ರೈಲರ್ ರಿಲೀಸ್ ಆಗಲಿದ್ದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಲಾಂಚ್ ಮಾಡಲಿದ್ದಾರೆ.

ಸುರೇಶ್ ಆರ್ಟ್ಸ್  ಪ್ರೈವೇಟ್ ಲಿಮಿಟೆಡ್ ಹಾಗೂ ಮೋನಿ ಪ್ಲಿಕ್ಸ್ ಸ್ಟುಡಿಯೋಸ್ ಬ್ಯಾನರ್ ನಡಿ ಕೆ ಸುರೇಶ್ ನಿರ್ಮಾಣ ಮಾಡಿರುವ ಕಾಮಿಡಿ ಡ್ರಾಮಾ ಕಥಾಧಾರಿತ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ ಸೇರಿದಂತೆ ಅದಿತಿ ಪ್ರಭುದೇವ, ಡಾಲಿ ಧನಂಜಯ್, ಹಾಗೂ ಸುಮನ್ ರಂಗನಾಥ್ ತೆರೆ ಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read