HomeEntertainmentಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಘೋಸ್ಟ್' ರಿಲೀಸ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಘೋಸ್ಟ್’ ರಿಲೀಸ್

Ghost - Official Teaser | Kannada Movie News - Times of India

ಎಂಜಿ ಶ್ರೀನಿವಾಸ್ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಇಂದು ವಿಶ್ವದಾದ್ಯಂತ ತೆರೆ ಕಂಡಿದೆ. ಆಕ್ಷನ್ ಥ್ರಿಲ್ಲರ್ ಕಥಾಂದರ ಹೊಂದಿರುವ ಈ ಸಿನಿಮಾ ಸುಮಾರು ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಶಿವರಾಜ್ ಕುಮಾರ್ ಸೇರಿದಂತೆ ಅನುಪಮ್ ಕೇರ್, ಜಯರಾಮ್, ಪ್ರಶಾಂತ್ ನಾರಾಯಣನ್, ಅರ್ಚನ ಜೋಯಿಸ್, ಸತ್ಯ ಪ್ರಕಾಶ್ ಮೊದಲಾದವರು ತೆರೆ ಹಂಚಿಕೊಂಡಿದ್ದಾರೆ.

ಸಂದೇಶ್ ನಾಗರಾಜ್ ತಮ್ಮ ಸಂದೇಶ್ ಪ್ರೊಡಕ್ಷನ್ ಬ್ಯಾನರ್ ನಡಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ದೀಪು ಎಸ್ ಕುಮಾರ್ ಸಂಕಲನವಿದ್ದು, ಪ್ರಸನ್ನ ವಿಎಂ ಹಾಗೂ ಮಾಸ್ತಿ ಡೈಲಾಗ್ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular