HomeLatest NewsBREAKING: ಎರಡು ತಿಂಗಳ ಗರ್ಭಿಣಿ ಪತಿ ಮನೆಯಲ್ಲಿಯೇ ಶವವಾಗಿ ಪತ್ತೆ

BREAKING: ಎರಡು ತಿಂಗಳ ಗರ್ಭಿಣಿ ಪತಿ ಮನೆಯಲ್ಲಿಯೇ ಶವವಾಗಿ ಪತ್ತೆ

ಹಾವೇರಿ: ಎರಡು ತಿಂಗಳ ಗರ್ಭಿಣಿ ಪತಿ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ.

ಸವಿತಾ ದೊಡ್ಡಮನಿ (35) ಮೃತ ಗರ್ಭಿಣಿ. ಪತಿ ಹಾಗೂ ಕುಟುಂಬದವರೇ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೈದಿದದರೆ ಎಂದು ಸವಿತಾ ಪೋಷಕರು ಆರೋಪಿಸಿದ್ದಾರೆ.

ಸವಿತಾ ಹಾಗೂ ಗಿರೀಶ್ ಮದುವೆಯಾಗಿ 9 ತಿಂಗಳಾಗಿತ್ತು. ಸವಿತಾ 2 ತಿಂಗಳ ಗರ್ಭಿಣಿಯಾಗಿದ್ದಳು. ವರದಕ್ಷಿಣೆಗಾಗಿ ಸವಿತಾಳನ್ನು ಪತಿ ಹಾಗೂ ಮನೆಯವರು ಹಿಂಸಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದೀಗ ಇದ್ದಕ್ಕಿದ್ದಂತೆ ಸವಿತಾ ಪತಿ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತಿ ಗಿರೀಶ್ ಹಾಗೂ ಕುಟುಂಬದವರನ್ನು ಬಂಧಿಸುವಂತೆ ಸವಿತಾ ಪೋಷಕರು ಶಿಗಾಂವಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular