HomeKarnataka9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

ಬೆಂಗಳೂರು : 9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್  ಹಾಗೂ ಮಕ್ಕಳ ಸುರಕ್ಷತಾ ಕ್ರಮಗಳ ಕುರಿತಂತೆ ನಿರ್ದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಮಕ್ಕಳಿಗೆ ಹೆಲ್ಮೆಟ್‌ ಹಾಗೂ ಸುರಕ್ಷತಾ ಸಾಧನಗಳು ಲಭ್ಯವಾಗುವಂತೆ ಮಾಡಲು ತುರ್ತು ಕ್ರಮ ಕೈಗೊಳ್ಳಲು ನಿರ್ದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳ ಹೆಲ್ಮೆಟ್‌ ಹಾಗೂ ಸುರಕ್ಷತಾ ಸಾಧನಗಳ ಕುರಿತು ಡಾ.ಕೆ. ಅರ್ಚನಾಭಟ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular