HomeKarnatakaಶರಣಗೌಡ ಮನವೊಲಿಸುವಲ್ಲಿ ಹೆಚ್.ಡಿ.ಕೆ. ಯಶಸ್ವಿ: ಕುಪೇಂದ್ರ ರೆಡ್ಡಿಗೆ ಮತ

ಶರಣಗೌಡ ಮನವೊಲಿಸುವಲ್ಲಿ ಹೆಚ್.ಡಿ.ಕೆ. ಯಶಸ್ವಿ: ಕುಪೇಂದ್ರ ರೆಡ್ಡಿಗೆ ಮತ

ಬೆಂಗಳೂರು: ಪಕ್ಷದ ನಾಯಕರೊಂದಿಗೆ ಮುನಿಸಿಕೊಂಡಿದ್ದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರ ಮನವೊಲಿಸುವಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ.

ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಮತ ಹಾಕುವಂತೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶರಣಗೌಡ ಅವರ ಸಹೋದರನ ಮನೆಯಲ್ಲಿ ಭೇಟಿಯಾದ ನಾಯಕರು ಶರಣಗೌಡ ಕಂದಕೂರು ಅವರ ಅಸಮಾಧಾನ ಸರಿಪಡಿಸಿದ್ದಾರೆ. ಮಾತುಕತೆ ಬಳಿಕ ಸಮಾಧಾನಗೊಂಡ ಶರಣಗೌಡ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಲು ಸಮ್ಮತಿಸಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular