ಇಂದು ಬೆಳಗ್ಗೆ 11 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ: ಮಹತ್ವದ ಮಾಹಿತಿ ಪ್ರಕಟ ಸಾಧ್ಯತೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಕುಮಾರಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಲಿದ್ದಾರೆ.

ರಾಜ್ಯ ಸರ್ಕಾರದ 4 ಗ್ಯಾರಂಟಿ ಯೋಜನೆಗಳ ವೈಫಲ್ಯದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅಲ್ಲದೇ ರಾಜಕೀಯ ಬೆಳವಣಿಗೆ ಸೇರಿ ಹಲವು ವಿಚಾರಗಳ ಬಗ್ಗೆ ಮಾತನಾಡಲಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read