HomeKarnatakaBREAKING NEWS: ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು

BREAKING NEWS: ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

5 ಲಕ್ಷ ರೂಪಾಯಿ ಮೌಲ್ಯದ ಬಾಂಡ್ ನೀಡಬೇಕು. ಇಬ್ಬರ ಶ್ಯೂರಿಟಿ ನೀಡಬೇಕು. ಸಾಕ್ಷಗಳನ್ನು ನಾಶ ಮಾಡಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ನಾಳೆ ಜೈಲಿನಿಂದ ರೇವಣ್ಣ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯಿಂದ ರೇವಣ್ಣ ಅವರಿಗೆ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular