HomeKarnatakaBIG BREAKING NEWS: ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ. ರೇವಣ್ಣ SIT ವಶಕ್ಕೆ

BIG BREAKING NEWS: ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ. ರೇವಣ್ಣ SIT ವಶಕ್ಕೆ

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದ ಹಿನ್ನಲೆಯಲ್ಲಿ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ. ರೇವಣ್ಣ ಅವರನ್ನು ಸ್ಐಟಿ ವಶಕ್ಕೆ ಪಡೆದುಕೊಂಡಿದೆ.

ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳ ತಂಡ ಪದ್ಮನಾಭನಗರದಲ್ಲಿರುವ ಹೆಚ್‍.ಡಿ. ದೇವೇಗೌಡರ ನಿವಾಸಕ್ಕೆ ಆಗಮಿಸಿದ್ದು, ಹೆಚ್.ಡಿ. ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡು ಕಾರ್ ನಲ್ಲಿ ಕರೆದುಕೊಂಡು ಹೋಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular