HomeKarnatakaBREAKING: ನಾನಾಗಲೀ, ನನ್ನ ಮಕ್ಕಳಾಗಲೀ ಟಿಕೆಟ್ ಫೈನಲ್ ಮಾಡಲಾಗಲ್ಲ; ಭವಾನಿ ರೇವಣ್ಣ ವಿಚಾರದಲ್ಲಿ ಮೌನ ಮುರಿದ...

BREAKING: ನಾನಾಗಲೀ, ನನ್ನ ಮಕ್ಕಳಾಗಲೀ ಟಿಕೆಟ್ ಫೈನಲ್ ಮಾಡಲಾಗಲ್ಲ; ಭವಾನಿ ರೇವಣ್ಣ ವಿಚಾರದಲ್ಲಿ ಮೌನ ಮುರಿದ ಹೆಚ್.ಡಿ. ರೇವಣ್ಣ

ಹಾಸನ: ನಾನಾಗಲಿ, ನನ್ನ ಮಕ್ಕಳಾಗಲಿ ಟಿಕೆಟ್ ಫೈನಲ್ ಮಾಡಲು ಆಗಲ್ಲ. ವರಿಷ್ಠರ ತೀರ್ಮಾನವೇ ಅಂತಿಮ ಎಂದು ಪತ್ನಿ ಭವಾನಿ ರೇವಣ್ಣ ವಿಚಾರದಲ್ಲಿ  ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮೌನ ಮುರಿದಿದ್ದಾರೆ.

ಕುಮಾರಸ್ವಾಮಿ ಹಾಗೂ ನನ್ನ ಸಂಬಂಧ ಬೇರ್ಪಡಿಸಲು ಸಾಧ್ಯವಿಲ್ಲ. ನಮ್ಮಿಬ್ಬರನ್ನು ಬೇರೆ ಮಾಡುತ್ತೇನೆ ಎಂಬುದು ಕೇವಲ ಭ್ರಮೆ ಅಷ್ಟೇ ಎಂದು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ರೇವಣ್ಣ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ. ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ, ಮತ್ತು ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ನಿರ್ಧಾರವೇ ಅಂತಿಮ. ಹಾಸನ ಜಿಲ್ಲಾ ಜೆಡಿಎಸ್ ಮುಖಂಡರು ಅಂತಿಮವಾಗಿ ನಿರ್ಧರಿಸುತ್ತಾರೆ. ನಾನಗಲಿ, ನನ್ನ ಮಕ್ಕಳಾಗಲಿ ಟಿಕೆಟ್ ಫೈನಲ್ ಮಾಡಲು ಆಗಲ್ಲ. ಕುಮಾರಸ್ವಾಮಿ ಹಾಗೂ ನನ್ನ ಸಂಬಂಧ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular