HomeKarnatakaಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ

ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ

ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ. ರೇವಣ್ಣ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ ಜಾಮೀನು ರದ್ದುಪಡಿಸುವಂತೆ ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.

ಪ್ರಕರಣದ ಇತರೆ ಆರೋಪಿಗಳಾಗಿರುವ ಸುಜಯ್, ಸತೀಶ್ ಬಾಬಣ್ಣ, ರಾಜಗೋಪಾಲ ಸೇರಿ ಇತರರ ಜಾಮೀನು ಅರ್ಜಿಗಳ ಕುರಿತಾಗಿಯೂ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular