HomeKarnatakaಲೋ ಬಿಪಿಗೆ ಕರ್ತವ್ಯನಿರತ ಹೆಡ್ ಕಾನ್ಸ್ ಟೇಬಲ್ ಬಲಿ

ಲೋ ಬಿಪಿಗೆ ಕರ್ತವ್ಯನಿರತ ಹೆಡ್ ಕಾನ್ಸ್ ಟೇಬಲ್ ಬಲಿ

ಹಾವೇರಿ : ಲೋ ಬಿಪಿಯಿಂದ ಹೆಡ್ ಕಾನ್ಸ್ ಟೇಬಲ್ ಓರ್ವರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ನಡೆದಿದೆ.

ರಟ್ಟಿಹಳ್ಳಿ ಪೊಲೀಸ್ ಠಾಣೆಯ ಬಸಪ್ಪ ಮಲ್ಲಾಡದ (48) ಮೃತರು. ಮೂಲತಃ ರಾಣೆಬೆನ್ನೂರು ತಾಲೂಕಿನ ಹಾರೋಗೊಪ್ಪ ನಿವಾಸಿಯಾಗಿರುವ ಬಸಪ್ಪ ಮಲ್ಲಾಡದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಕರ್ತವ್ಯ ನಿರತರಾಗಿದ್ದಾಗಲೇ ಲೋ ಬಿಪಿಯಿಂದ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular