HomeLive NewsBIG NEWS: ಹೆಡ್ ಕಾನ್ಸ್ ಟೇಬಲ್ ಮನೆಯ ಬೀಗ ಮುರಿದು ಚಿನ್ನಾಭರಣ ದೋಚಿದ ಕಳ್ಳರು

BIG NEWS: ಹೆಡ್ ಕಾನ್ಸ್ ಟೇಬಲ್ ಮನೆಯ ಬೀಗ ಮುರಿದು ಚಿನ್ನಾಭರಣ ದೋಚಿದ ಕಳ್ಳರು

ದಾವಣಗೆರೆ: ಹೆಡ್ ಕಾನ್ಸ್ ಟೇಬಲ್ ಓರ್ವರ ಮನೆ ಬೀಗ ಮುರಿದು ಚಿನ್ನಾಭರಣ, ಹಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ದಾವಾಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ವಿದ್ಯಾನಗರದಲ್ಲಿ ನಡೆದಿದೆ.

ಹೆಡ್ ಕಾನ್ಸ್ ಟೇಬಲ್ ಜಯನಾಯ್ಕ್ ಮನೆಯಲ್ಲಿ ಕಳ್ಳತನವಾಗಿದೆ ಕಳ್ಳರು 4.80ಲಕ್ಷ ರೂ ಚಿನ್ನಾಭರಣ, 5 ಸಾವಿರ ರೂ ನಗದು ಹಣ ಕದ್ದೊಯ್ದಿದ್ದಾರೆ. ಕುಟುಂಬದವರು ಮನೆಗೆ ಬೀಗ ಹಾಕಿಕೊಂಡು ಊರಿಗೆ ಹೋಗಿದ್ದರು. ಈ ವೇಳೆ ದರೋಡೆಕೋರರು ಮನೆ ಕಳ್ಳತನ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಬೆಳಿಗ್ಗೆ ಕುಟುಂಬದವರು ಮನೆಗೆ ವಾಪಾಸ್ ಆದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಹರಿಹರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular