HomeLatest NewsBIG NEWS: ಕೆರೆಯಲ್ಲಿ ಶವವಾಗಿ ಪತ್ತೆಯಾದ ಹೆಡ್ ಕಾನ್ಸ್ ಟೇಬಲ್

BIG NEWS: ಕೆರೆಯಲ್ಲಿ ಶವವಾಗಿ ಪತ್ತೆಯಾದ ಹೆಡ್ ಕಾನ್ಸ್ ಟೇಬಲ್

ರಾಮನಗರ: ಹೆಡ್ ಕಾನ್ಸ್ ಟೆಬಲ್ ಓರ್ವರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರದ ನಡೆದಿದೆ.

ಲಕ್ಷ್ಮಣ (51 ಮೃತ ಹೆಡ್ ಕಾನ್ಸ್ ಟೇಬಲ್. ಚನ್ನಪಟ್ಟಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್. ನಿನ್ನೆ ಕರ್ತವ್ಯಕ್ಕೆ ಗೈರಾಗಿದ್ದ ಲಕ್ಷ್ಮಣ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಇಂದು ಕೆರೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಹೆಲ್ಮೆಟ್ ಸಹಿತವಾಗಿ ಅವರ ಮೃತ ದೇಹ ಕೆರೆಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಕೆರೆಯ ದಡದಲ್ಲಿ ಅವರ ಬೈಕ್ ಕೂಡ ಇದೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular