HomeKarnatakaBIG NEWS: ಪತ್ನಿ ಅಗಲಿಕೆ ಬೆನ್ನಲ್ಲೇ ದುಡುಕಿನ ನಿರ್ಧಾರ: ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

BIG NEWS: ಪತ್ನಿ ಅಗಲಿಕೆ ಬೆನ್ನಲ್ಲೇ ದುಡುಕಿನ ನಿರ್ಧಾರ: ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಶಿವಮೊಗ್ಗ: ಹೆಡ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಜಯಪ್ಪ ಉಪ್ಪಾರ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್. ಶಿವಮೊಗ್ಗ ಪಶ್ಚಿಮ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಜಯಪ್ಪ ಉಪ್ಪಾರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2 ದಿನಗಳ ಹಿಂದಷ್ಟೇ ಜಯಪ್ಪ ಉಪ್ಪಾರ ಅವರ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತ್ನಿ ಅಗಲಿಕೆಯಿಂದ ತೀವ್ರವಾಗಿ ಮನನೊಂದಿದ್ದ ಜಯಪ್ಪ ಉಪ್ಪಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular