HomeKarnatakaಆರೋಗ್ಯ ಇಲಾಖೆ ಸಿಬ್ಬಂದಿಗಳೇ ಗಮನಿಸಿ : ಇನ್ಮುಂದೆ `ಆಧಾರ್ ಆಧಾರಿತ ಹಾಜರಿ' ಹಾಕದಿದ್ದರೆ ಸಂಬಳವಿಲ್ಲ!

ಆರೋಗ್ಯ ಇಲಾಖೆ ಸಿಬ್ಬಂದಿಗಳೇ ಗಮನಿಸಿ : ಇನ್ಮುಂದೆ `ಆಧಾರ್ ಆಧಾರಿತ ಹಾಜರಿ’ ಹಾಕದಿದ್ದರೆ ಸಂಬಳವಿಲ್ಲ!

ಬೆಂಗಳೂರು : ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿ ಗುತ್ತಿಗೆ ಹಾಗೂ 1 ವರ್ಷ ಕಡ್ಡಾಯ ಸೇವೆ ನಿಯಮದಡಿ ಕೆಲಸ ಮಾಡುತ್ತಿರುವ ವೈದ್ಯರು ಆಧಾರ್ ಆಧರಿತ ಹಾಜರಿ ಹಾಕದಿದ್ದರೆ ವೇತನ ಪಾವತಿಸದಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.  

ಆರೋಗ್ಯ ಇಲಾಖೆಯು ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಡ್ಡಾಯ ಸೇವೆ ನಿಯಮದಡಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಬರುತ್ತಿಲ್ಲ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹಾಜರಾತಿ ಹಾಕದವರಿಗೆ ವೇತನ ತಡೆಹಿಡಿಯಬೇಕು ಎಂದು ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular