HomeHealthಆರೋಗ್ಯ ಸಮಸ್ಯೆಗಳನ್ನು ಹೀಗೆ ಪತ್ತೆ ಮಾಡಬಹುದು....!

ಆರೋಗ್ಯ ಸಮಸ್ಯೆಗಳನ್ನು ಹೀಗೆ ಪತ್ತೆ ಮಾಡಬಹುದು….!

ದೇಹದ ಚರ್ಮದ ರಕ್ಷಣೆಗಾಗಿ ಅದರ ಮೇಲೆ ಕೂದಲು ಹುಟ್ಟುತ್ತದೆ. ಇದು ವಾತಾವರಣದ ಧೂಳು, ಮಾಲಿನ್ಯಗಳಿಂದ ಚರ್ಮವನ್ನು ಕಾಪಾಡುತ್ತದೆ. ಈ ಕೂದಲಿನ ಬೆಳವಣೆಗೆಯ ಮೂಲಕ ನಮ್ಮ ದೇಹದ ಆರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಬಹುದು. ಅದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.

*ಮಹಿಳೆಯ ದೇಹದಲ್ಲಿ ಹಾರ್ಮೋನ್ ಹೆಚ್ಚಳವಾದಾಗ ಕೂದಲು ಬೆಳೆಯುತ್ತದೆ. ಈಸ್ಟ್ರೋಜನ್ ಹಾಗೂ ಟೆಸ್ಟೋಸ್ಟೆರಾನ್ ಮಟ್ಟ ಹೆಚ್ಚಾದಾಗ ಇದರಿಂದ ಕೂದಲು ತೆಳುವಾಗುತ್ತದೆ.

*ನಿಮ್ಮ ದೇಹದಲ್ಲಿ ಕಬ್ಬಿಣದ ಅಂಶ ಕಡಿಮೆಯಾದಾಗ, ರಕ್ತದಲ್ಲಿ ಹಿಮೋಗ್ಲೋಬಿನ್ ಉತ್ಪಾದನೆ ಕಡಿಮೆಯಾದಾಗ ಕೂದಲು ಉದುರಲು ಶುರುವಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ನಿಮಗೆ ಪಿಸಿಓಎಸ್ ಸಮಸ್ಯೆ ಇದ್ದಾಗ ಕೂದಲು ತೆಳುವಾಗುತ್ತದೆ, ಮುಖದ ಮೇಲೆ ಕೂದಲು ಹೆಚ್ಚಾಗುತ್ತದೆ.

*ಥೈರಾಯ್ಡ್ ಗ್ರಂಥಿ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದಾಗ ಕೂದಲು ಉದುರುವಿಕೆ ಸಮಸ್ಯೆ ಉಂಟಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular